LPG Cylinderನಲ್ಲಿ ಎಷ್ಟು ಗ್ಯಾಸ್ ಬಾಕಿ ಉಳಿದಿದೆ ತಿಳಿದುಕೊಳ್ಳಲು ಇಲ್ಲಿದೆ ಸುಲಭ ಉಪಾಯ
ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ (LPG) ಸಿಲಿಂಡರ್ ನಲ್ಲಿ ಎಷ್ಟು ಗ್ಯಾಸ್ ಬಾಕಿ ಉಳಿದಿದೆ ಎಂಬುದನ್ನು ಇನ್ಮುಂದೆ ಅತ್ಯಂತ ಸುಲಭವಾಗಿ ಪತ್ತೆಹಚ್ಚಬಹುದು. ಏಕೆಂದರೆ, ಇಂತಹ ಒಂದು ಅದ್ಭುತ ಟ್ರಿಕ್ ಅನ್ನು ನಾವು ನಿಮಗೆ ಹೇಳಲು ಹೊರಟಿದ್ದು, ಈ ಟ್ರಿಕ್ ಬಳಸಿ ನೀವೂ ಕೂಡ ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್…